ಸೆ.30ರಂದು ಶಿವಮೊಗ್ಗದ ಕೆಲವೆಡೆ ಕರೆಂಟ್ ಇರಲ್ಲ

 

 

ಸುದ್ದಿ‌ ಕಣಜ.ಕಾಂ‌ | CITY | POWER CUT
ಶಿವಮೊಗ್ಗ: 11 ಕೆವಿ ಮಾರ್ಗ ಮುಕ್ತತೆ ಇರುವುದರಿಂದ ಸೆಪ್ಟೆಂಬರ್ 30ರಂದು ಬೆಳಗ್ಗೆ 10ರಿಂದ‌ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ‌ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ಶಿವಬಸವನಗರ, ಇಂದಿರಾಗಾಂಧಿ ಬಡಾವಣೆ, ವೀರಭದ್ರೇಶ್ವರ ಬಡಾವಣೆ ಸುತ್ತಲಿನ ಪ್ರದೇಶಗಳಲ್ಲಿ‌ ವಿದ್ಯುತ್ ಪೂರೈಕೆ ಆಗುವುದಿಲ್ಲ. ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೋರಿದೆ.

error: Content is protected !!