ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಸೆಪ್ಟೆಂಬರ್ 3ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಎಂ.ಆರ್.ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-4 ಫೀಡರ್ ಗೆ ಸಂಬಂಧಿಸಿದಂತೆ ಸ್ಮಾರ್ಟ್ ಸಿಟಿ ವತಿಯಿಂದ ಪರಿವರ್ತಕ ಸ್ಥಳಾಂತರದ ಕಾಮಗಾರಿ ಇರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ನಗರ ವ್ಯಾಪ್ತಿಯ ಡಿ.ವಿ.ಎಸ್ ವೃತ್ತ, ಎನ್.ಇ.ಎಸ್ ಕಾಲೇಜು, ಕುವೆಂಪು ರಂಗಮಂದಿರ, ಲೂರ್ದು ನಗರ, ಮಹಾನಗರ ಪಾಲಿಕೆ, ಸಿಟಿ ಕ್ಲಬ್, ಗಾಂಧಿ ಪಾರ್ಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.