ಭದ್ರಾವತಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ, ಆಕ್ಷೇಪಣೆಗೆ ಅವಕಾಶ

 

 

ಸುದ್ದಿ‌ ಕಣಜ.ಕಾಂ | TALUK | JOB JUNCTION
ಶಿವಮೊಗ್ಗ: ಶಿಶು ಅಭಿವೃದ್ಧಿ ಯೋಜನೆ ಭದ್ರಾವತಿ ತಾಲ್ಲೂಕು ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ 12 ಜನ ಕಾರ್ಯಕರ್ತೆಯರ ಹಾಗೂ 31 ಜನ ಸಹಾಯಕಿಯರ ಸ್ಥಾನಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

READ | ಸೋಲಾರ್‌ ಕಂಪನಿಗೆ ಲಕ್ಷಾಂತರ ಹಣ ಮೋಸ ಮಾಡಿದವನ ವಿರುದ್ಧ ದಾಖಲಾಯ್ತು 420 ಕೇಸ್

ಭದ್ರಾವತಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಈ ಆಯ್ಕೆ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 21ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

error: Content is protected !!