ದೇವಸ್ಥಾನದ ಹುಂಡಿ ಕದಿಯಲು ಬಂದವನ ಹಿಡಿದು ಕಂಬಕ್ಕೆ ಕಟ್ಟಿಹಾಕಿದ ಗ್ರಾಮಸ್ಥರು!

 

 

ಸುದ್ದಿ ಕಣಜ.ಕಾಂ | TALUK | CRIME
ತೀರ್ಥಹಳ್ಳಿ: ತಾಲೂಕಿನ ಮಹಿಷಿ ಗ್ರಾಮದ ಅಶ್ವಥನಾರಾಯಣ ಸ್ವಾಮಿ ದೇವಸ್ಥಾನದ ಹುಂಡಿ ಕಳ್ಳತನಕ್ಕೆ‌ ಯತ್ನಿಸಿದ ವ್ಯಕ್ತಿಗೆ ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ದೇವಸ್ಥಾನದಲ್ಲಿ‌ ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿ ಭದ್ರಾವತಿ ಮೂಲದವನೆಂದು ತಿಳಿದುಬಂದಿದೆ‌. ದೇವಸ್ಥಾನದ ಹುಂಡಿಯಲ್ಲಿನ ಹಣ ಕಳ್ಳತನಕ್ಕೆ ಸ್ಕೆಚ್ ಹಾಕಿದ್ದ ಈತನನ್ನು ಹಿಡಿದ ಗ್ರಾಮಸ್ಥರು ಕಂಬಕ್ಕೆ‌ ಕಟ್ಟಿ ಹಾಕಿದ್ದಾರೆ. ನಂತರ, ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!