ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ನಗರದ ಗೋಪಾಳ ಬಡಾವಣೆಯ ಇ ಬ್ಲಾಕಿನ ಮನೆಯೊಂದರಲ್ಲಿ ಕಳ್ಳತನ ಮಾಡಲಾಗಿದೆ.
ಮಂಜಪ್ಪ ಎಂಬುವವರು ಮನೆಯಲ್ಲಿ ಇಲ್ಲದಿದ್ದಾಗ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ಅಂದಾಜು 1 ಲಕ್ಷ ರೂ. ಕಳ್ಳತನ ಮಾಡಲಾಗಿದ್ದು, ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.