ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್ 9 ಫೀಡರ್ ನಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಇರುವುದರಿಂದ ಅಕ್ಟೋಬರ್ 7ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ಕಡಿತ
ಹೊಸಮನೆ, ಚಾನಲ್ ಏರಿಯಾ 2 ರಿಂದ 6ನೇ ಕ್ರಾಸ್ ಗಳು, ನಾಗಪ್ಪ ದೇವಸ್ಥಾನ ಹತ್ತಿರ, ಶರಾವತಿ ನಗರ ಬಿ ಬ್ಲಾಕ್ 4 ರಿಂದ 7ನೇ ಕ್ರಾಸ್ ಗಳು, ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಲಿದೆ.
ಸಾರ್ವಜನಿಕರು ಸಹಕರಿಸಬೇಕು ಎಂದು ನಗರ ಉಉ ವಿಭಾಗ 3 ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.