ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಆಲ್ಕೋಳ ವಿದ್ಯುತ್ ಉಪ ಕೇಂದ್ರದ ತ್ರೈಮಾಸಿಕ ನಿರ್ವಹಣೆ ಇರುವುದರಿಂದ ಅಕ್ಟೋಬರ್ 23ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ.
READ | ಭದ್ರಾವತಿಯಲ್ಲಿ ಈದ್ ಮಿಲಾದ್ ವೇಳೆ ಗಲಾಟೆ, ಎರಡು ಪ್ರತ್ಯೇಕ ಪ್ರಕರಣ ದಾಖಲು
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ವೆಂಕಟೇಶ ನಗರ, ಅಚ್ಯುತ್ ರಾವ್ ಲೇಔಟ್, ಚನ್ನಪ್ಪ ಲೇಔಟ್, ಎಎನ್.ಕೆ ರಸ್ತೆ, ಜಯನಗರ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ನಗರ ಉಪ ವಿಭಾಗ 1ರ ಎಇಇ ಪ್ರಕಟಣೆಯಲ್ಲಿ ಕೋರಿದ್ದಾರೆ.