ಮೊಹಮ್ಮದ್ ಫೈರೋಜ್(40) ಎಂಬಾತನನ್ನು ಬಂಧಿಸಲಾಗಿದೆ. ಈತ ಹಾನಂಬಿ ರಸ್ತೆಯಲ್ಲಿ ಅನುಮಾನಾಸ್ಪದ ಓಡಾಡುತಿದ್ದ. ಈ ಕಾರಣಕ್ಕಾಗಿ ಆತನನ್ನು ವಶಕ್ಕೆ ಪಡೆದು ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ನಂತರ, ಆತನನ್ನು ಬಂಧಿಸಲಾಗಿದೆ. ಸಾಗರದ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿದೆ.
ಸುದ್ದಿ ಕಣಜ.ಕಾಂ | DISTRICT | MARKET TREND ಶಿವಮೊಗ್ಗ: ಪೆಟ್ರೋಲ್ ದರ ಮಂಗಳವಾರ ಪ್ರತಿ ಲೀಟರಿಗೆ 0.44 ಪೈಸೆ ಏರಿಕೆಯಾಗಿದ್ದು, ಇಂದಿನ ಬೆಲೆಯು 111.07 ಇದೆ. ಫೆಬ್ರವರಿ ಮೊದಲನೇ ವಾರದಲ್ಲಿ 102.10 […]
ಸುದ್ದಿ ಕಣಜ.ಕಾಂ ಶಂಕರಘಟ್ಟ(ಶಿವಮೊಗ್ಗ): ಕುವೆಂಪು ವಿಶ್ವವಿದ್ಯಾಲಯದ 40ಕ್ಕೂ ಅಧಿಕ ಸ್ನಾತಕೋತ್ತರ ಪದವಿ ಕೋರ್ಸ್ಗಳಿಗೆ ಡಿಸೆಂಬರ್ 18, 19 ಮತ್ತು 21ರಂದು ಪ್ರವೇಶಾತಿ ಕೌನ್ಸೆಲಿಂಗ್ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ. ಶಿವಮೊಗ್ಗದಿಂದ ಸಂಚರಿಸಲಿವೆ […]