ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ವ್ಯಕ್ತಿಯೊಬ್ಬನನ್ನು ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.
ಮೊಹಮ್ಮದ್ ಫೈರೋಜ್(40) ಎಂಬಾತನನ್ನು ಬಂಧಿಸಲಾಗಿದೆ. ಈತ ಹಾನಂಬಿ ರಸ್ತೆಯಲ್ಲಿ ಅನುಮಾನಾಸ್ಪದ ಓಡಾಡುತಿದ್ದ. ಈ ಕಾರಣಕ್ಕಾಗಿ ಆತನನ್ನು ವಶಕ್ಕೆ ಪಡೆದು ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ನಂತರ, ಆತನನ್ನು ಬಂಧಿಸಲಾಗಿದೆ. ಸಾಗರದ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿದೆ.