ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಅಕ್ಟೋಬರ್ 31ರಂದು ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ನಗರ ಉಪ ವಿಭಾಗ 2ರ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಿಯರ್ ಲೈಟ್, ಮಂಡ್ಲಿ ಕೈಗಾರಿಕಾ ಪ್ರದೇಶ, ಶಾರದನಗರ, ಅನ್ನಪೂರ್ಣೇಶ್ವರಿ ಬಡಾವಣೆ, ಇಲಿಯಾಸ್ ನಗರ 1 -13 ನೇ ತಿರುವು, ಎನ್.ಟಿ.ರಸ್ತೆ, ಬಿ.ಎಚ್.ರಸ್ತೆ, ಓ.ಟಿ.ರಸ್ತೆ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸೂಳೇಬೈಲು, ವಾದಿ ಎ ಹುದಾ, ಹೊಸ ಬೈಪಾಸ್ ಹಾಗೂ ಸುತ್ತಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆ.ಸಿ.ನಗರ, ಮಲ್ಲಿಕಾರ್ಜುನ ಬಡಾವಣೆ, ಬುದ್ಧನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಂ.ಎಲ್.ನಗರ, ಭಾರತಿ ಕಾಲೊನಿ, ಸವಾರ್‍ಲೈನ್ ರಸ್ತೆ, ಪಂಚವಟಿ ಕಾಲೊನಿ, ಮಂಜುನಾಥ ಬಡಾವಣೆ, ಖಾಜಿನಗರ, ಟಿಪ್ಪುನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‍ಮಿಲ್, ಬೆನಕೇಶ್ವರ ರೈಸ್‍ಮಿಲ್, ಗಾಂಧಿ ಬಜಾರ್, ಕುಂಬಾರಗುಂಡಿ, ಬಿ.ಬಿ.ರಸ್ತೆ, ಕೆ.ಆರ್.ಪುರಂ, ಸೀಗೆಹಟ್ಟಿ, ಶಿವಶಂಕರ್ ರೈಸ್‍ಮಿಲ್, ಮುರಾದ್‍ನಗರ, ಸವಾಯಿಪಾಳ್ಯ, ಕುರುಬರಪಾಳ್ಯ, ಇಮಾಮ್‍ಬಡಾ, ಟಿ.ಎಸ್.ಆರ್.ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್‍ನಗರ, ಲಾಲ್‍ಬಂದರ್ ಕೇರಿ, ಎಫ್-6 ಕಲ್ಲೂರು ಮಂಡ್ಲಿ ಫೀಡರ್, ಎಫ್-5 ಗಾಜನೂರು ರೂರಲ್, ಎಫ್-8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
https://www.suddikanaja.com/2021/10/10/jobs-in-hindustan-copper-limited-hcl/