ಸುದ್ದಿ ಕಣಜ.ಕಾಂ | DISTRICT | CYBER CRIME
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಗ್ರಾಮದ ಆಯುರ್ವೇದ ವೈದ್ಯರೊಬ್ಬರಿಗೆ ಓ.ಎಲ್.ಎಕ್ಸ್.ನಲ್ಲಿ ರ್ಯಾಕ್ ಮಾರಾಟ ಮಾಡುವುದಾಗಿ ನಂಬಿಸಿ ಮೋಸ ಮಾಡಲಾಗಿದೆ.
ತದನಂತರ, ಮಾರಾಟ ಮಾಡುವುದಾಗಿ ಹೇಳಿದ್ದ ವ್ಯಕ್ತಿಯ ಮೊಬೈಲ್ ಸ್ವಿಚ್ ಆಫ್ ಆಗಿದೆ. ಶಿವಮೊಗ್ಗ ಸಿಇಎನ್ ಠಾಣೆಗೆ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.