ಸುದ್ದಿ ಕಣಜ.ಕಾಂ | TALUK | CRIME NEWS
ತೀರ್ಥಹಳ್ಳಿ: ಮಂಡಗದ್ದೆ ಬಳಿ ಶನಿವಾರ ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡವರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎಸ್ಕಾರ್ಟ್ ವಾಹನದಲ್ಲಿಯೇ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಗೃಹ ಸಚಿವರು ಸಹಾಯ ಮಾಡಿದ್ದು ವೀಕ್ಷಿಸಲು ವಿಡಿಯೋ ವೀಕ್ಷಿಸಿ (VIDEO REPORT)
READ | ಆಲದಹಳ್ಳಿ ಘಟನೆ ಮಾಸುವ ಮುನ್ನವೇ ಸಾಗರದಲ್ಲಿ ಆಹಾರ ಸೇವಿಸಿದ 100 ಜನರಲ್ಲಿ ವಾಂತಿ, ಭೇದಿ, ಹೊಟ್ಟೆ ನೋವು
ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್. ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ. ಲಿಂಕ್ ಮೇಲೆ CLICK ಮಾಡಿ.