ಭದ್ರಾವತಿಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿ ಅರೆಸ್ಟ್, ಆತನ ಬಳಿ ಸಿಕ್ಕಿದ್ದು 2.31 ಲಕ್ಷ ಮೌಲ್ಯ ಆಭರಣ!

 

 

ಸುದ್ದಿ ಕಣಜ.ಕಾಂ | TALUK | CRIME NEWS
ಭದ್ರಾವತಿ: ಉಜನೀಪುರ ಗ್ರಾಮದ ಮನೆಯೊಂದಕ್ಕೆ ನುಗ್ಗಿದ ಕಳ್ಳತನ ಮಾಡಿದ್ದ ಆರೋಪಿಯನ್ನು ಗುರುವಾರ ಬಂಧಿಸಲಾಗಿದೆ.

follow us in link treeನವೆಂಬರ್ 3ರಂದು ಬೆಳಗ್ಗೆ 5 ಗಂಟೆಗೆ ಸುಮಾರಿಗೆ ಮನೆಗೆ ನುಗ್ಗಿ ಗೋಡ್ರೇಜ್ ಬೀರುವಿನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೇಪರ್ ಟೌನ್ ಪೊಲೀಸರು ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.
2.31 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ
ಅಂದಾಜು 2.31 ಲಕ್ಷ ಮೌಲ್ಯದ 53 ಗ್ರಾಂ ಬಂಗಾರದ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ವಶಕ್ಕೆ ಪಡೆಯಲಾಗಿದೆ.

 

error: Content is protected !!