ಸುದ್ದಿ ಕಣಜ.ಕಾಂ | CITY | POLITICAL NEWS
ಶಿವಮೊಗ್ಗ: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮೆಗ್ಗಾನ್ ಆಸ್ಪತ್ರೆಯ ರೋಗಿಗಳಿಗೆ ಬ್ರೆಡ್ ಮತ್ತು ಹಣ್ಣು ವಿತರಣೆ ಮಾಡಲಾಯಿತು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ. ಗಿರೀಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಲೋಕೇಶ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಎಸ್.ಕುಮರೇಶ್, ಐಎನ್.ಟಿಯುಸಿ ಜಿಲ್ಲಾಧ್ಯಕ್ಷ ಪಿ.ಅರ್ಜುನ್, ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ರಾಕೇಶ್, ಕಲ್ಲೂರ್ ವೆಂಕಟೇಶ್ , ಕೆ.ಎಲ್. ಪವನ್, ಸುಹಾಸ್ ಗೌಡ, ರಾಹುಲ್ ಸೀಗೆಹಟ್ಟಿ, ರಾಕೇಶ್, ಮಧು ವಿಶ್ವಾಸ್, ಸಂಕೇತ್, ಚಂದನ್ ಉಪಸ್ಥಿತರಿದ್ದರು.
ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್. ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ. ಲಿಂಕ್ ಮೇಲೆ CLICK ಮಾಡಿ.
https://www.suddikanaja.com/2021/06/24/operation-greens/