admin
November 22, 2021
ಸುದ್ದಿ ಕಣಜ.ಕಾಂ | DISTRICT | HEALTH NEWS ಶಿವಮೊಗ್ಗ: ಜಿಲ್ಲೆಯಲ್ಲಿ ಇತ್ತೀಚೆಗೆ ವಾಂತಿ ಭೇದಿ ಪ್ರಕರಣಗಳು ಕಂಡುಬಂದಿರುವುದರಿಂದ ಜಾಗೃತವಾಗಿರುವ ಜಿಲ್ಲಾಡಳಿತ, ಕಾರ್ಯಕ್ರಮ ಆಯೋಜಿಸುವವರಿಗೆ ಹಲವು ಷರತ್ತುಗಳನ್ನು ವಿಧಿಸಿದೆ. ಅವುಗಳನ್ನು ಕಟ್ಟುನಿಟ್ಟಿನಿಂದ...