ರಾಘವೇಂದ್ರ ಮಠ ರಸ್ತೆ, ದುರ್ಗಿಗುಡಿ ಸೇರಿದಂತೆ ಹಲವೆಡೆ ನಾಳೆ‌ ಕರೆಂಟ್ ಇರಲ್ಲ

 

 

ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-2 ಫೀಡರ್ ಗೆ ಸಂಬಂಧಿಸಿದಂತೆ ಮಾಡಲ್ ಸಬ್‍ ಡಿವಿಷನ್ ಯೋಜನೆ ಅಡಿ ಸ್ಪನ್‍ ಪೋಲ್ ಅಳವಡಿಕೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹೀಗಾಗಿ, ನವೆಂಬರ್ 17ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ಕೋರಿದೆ.

READ | ಹಸಿ, ಒಣ ಕಸ ವಿಂಗಡಿಸಿ ನೀಡು ಎಂದಿದ್ದಕ್ಕೆ ಪಾಲಿಕೆ ಕಸ ಸಂಗ್ರಹಕಾರನ ಮೇಲೆ ದೊಣ್ಣೆಯಿಂದ ಹಲ್ಲೆ

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ತಿಲಕ್‍ ನಗರ, ಪಾರ್ಕ್ ಬಡಾವಣೆ, ದುರ್ಗಿಗುಡಿ, ರಾಘವೇಂದ್ರ ಸ್ವಾಮಿ ಮಠದ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

error: Content is protected !!