ನಾಳೆ ನಗರದ ಹಲವೆಡೆ ಸಂಜೆಯವರೆಗೆ ಕರೆಂಟ್ ಇರಲ್ಲ

 

 

ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್ 4 ಫೀಡರ್ ಗೆ ಸಂಬಂಧಿಸಿದಂತೆ ಮಾಡಲ್ ಸಬ್‍ ಡಿವಿಷನ್ ಯೋಜನೆ ಅಡಿ ಸ್ಪನ್‍ ಪೋಲ್ ಅಳವಡಿಕೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವೆಂಬರ್ 18ರ ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ಕೋರಿದೆ.

READ | Jobs in shivamogga, ಅತಿಥಿ ಶಿಕ್ಷಕ ನೇಮಕಾತಿ ಆದೇಶ

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಜಯನಗರ, ಬಸವನಗುಡಿ, ಅಮೀರ್ ಅಹ್ಮದ್ ಕಾಲೊನಿ, ರೈಲ್ವೆ ಸ್ಟೇಷನ್ ರಸ್ತೆ, ಕೊಟ್ಟೂರೇಶ್ವರ ಆಸ್ಪತ್ರೆ, ನವ್ಯಶ್ರೀ ಕಾಂಪ್ಲೆಕ್ಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

error: Content is protected !!