ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಮೆಸ್ಕಾಂ ವತಿಯಿಂದ ಮಾಡೆಲ್ ಸಬ್ ಡಿವಿಷನ್ ಯೋಜನೆಯಡಿ ವಿದ್ಯುತ್ ಕೇಬಲ್ ಗಳ ಅಳವಡಿಕೆ ಕಾರ್ಯ ಇರುವುದರಿಂದ ಕೆಳಗಿನ ಪ್ರದೇಶಗಳಲ್ಲಿ ನವೆಂಬರ್ 25ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ನಗರ ವ್ಯಾಪ್ತಿಯ ಜಯನಗರ, ಬಸವನಗುಡಿ, ಸವಳಂಗ ಮುಖ್ಯ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.