ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರ ಬಂಧನ

 

 

ಸುದ್ದಿ ಕಣಜ.ಕಾಂ | TALUK | CRIME NEWS
ತೀರ್ಥಹಳ್ಳಿ: ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆ ಅವರನ್ನು ಬಂಧಿಸಲಾಗಿದೆ.

follow us in link treeಅನುಜಿತ್ ಮತ್ತು ಸುಮಂತ್ ಎಂಬುವವರನ್ನು ಬಂಧಿಸಲಾಗಿದೆ. ಪಟ್ಟಣದ ಮಾರಿಕಾಂಬ ದೇವಸ್ಥಾನದ ಓಣಿಯಲ್ಲಿ ಗಾಂಜಾ ಸೇವಿಸುತ್ತಿದ್ದ ಇವರನ್ನು ವಶಕ್ಕೆ ಪಡೆದು ಬಳಿಕ ಮೆಗ್ಗಾನ್ ಆಸ್ಪತ್ರೆಯಲ್ಲಿ ತಪಾಸಣೆ ಮಾಡಲಾಗಿದೆ.

error: Content is protected !!