ಸುದ್ದಿ ಕಣಜ.ಕಾಂ | TALUK | CRIME NEWS
ಭದ್ರಾವತಿ: ಅಂದರ್ ಬಾಹರ್ ಆಡುತಿದ್ದ 26 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಇಸ್ಪೀಟ್ ಕಾರ್ಡ್, 11,110 ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ.
ನ್ಯೂ ಕಾಲೋನಿಯ ವಿ.ಐ.ಎಸ್.ಎಲ್. ಎಂಪ್ಲಾಯಿಮೆಂಟ್ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್ ನಲ್ಲಿ ಇಸ್ಪೀಟ್ ಆಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಮಾಡಲಾಗಿದೆ.