ಸುದ್ದಿ ಕಣಜ.ಕಾಂ | DISTRICT | HEALTH NEWS
ಶಿವಮೊಗ್ಗ: ಕೆಲಸದ ಪ್ರಯುಕ್ತ ನೈಜೇರಿಯಾಕ್ಕೆ ಹೋಗಿದ್ದ ವ್ಯಕ್ತಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಹಾಗೂ ಈತನೊಂದಿಗೆ ಸಂಪರ್ಕ ಹೊಂದಿದ್ದ ಪತ್ನಿ ಮತ್ತು ಮಗನನ್ನು ಹೋಂ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.
ಹುಡಕಬೇಕಿದೆ ಪ್ರಾಥಮಿಕ ಸಂಪರ್ಕ
ಒಂದು ವಾರ ನಾನಾ ಕಡೆಗಳಲ್ಲಿ ಸೋಂಕಿತ ವ್ಯಕ್ತಿಯು ಓಡಾಡಿದ್ದು ಕುಟುಂಬದವರು ಪ್ರಾಥಮಿಕ ಸಂಪರ್ಕದಲ್ಲಿದ್ದರು. ಅವರು ಸಹ ಶಿವಮೊಗ್ಗದ ಹಲವರ ಸಂಪರ್ಕ ಹೊಂದಿರುವ ಸಾಧ್ಯತೆ ಇದೆ. ಸೋಂಕಿತ ವ್ಯಕ್ತಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಕುಟುಂಬದವರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ.
https://www.suddikanaja.com/2021/03/12/south-africa-corona-moderate-virus-found-in-shivamogga/