ಶಿವಮೊಗ್ಗ ದಲ್ಲಿ ಮತ್ತೆ ಕೊರೊನಾ ಭೀತಿ, ಒಂದೇ ಖಾಸಗಿ ಆಸ್ಪತ್ರೆಯಲ್ಲಿ 23ಕ್ಕೂ ಹೆಚ್ಚು ಜನರಿಗೆ ಪಾಸಿಟಿವ್

 

 

ಸುದ್ದಿ ಕಣಜ.ಕಾಂ | CITY | HEALTH NEWS
ಶಿವಮೊಗ್ಗ: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಇಬ್ಬರು ಸಿಬ್ಬಂದಿ, ನರ್ಸಿಂಗ್ ವಿದ್ಯಾರ್ಥಿಗಳು ಸೇರಿ ಒಟ್ಟು 23ಕ್ಕೂ ಹೆಚ್ಚು ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಕೇರಳಾದಿಂದ ಬಂದಿದ್ದರು ಎನ್ನಲಾದ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದ್ದು, ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಯ ಹೊರ ರೋಗಿಗಳ ವಿಭಾಗವನ್ನು ಬಂದ್ ಮಾಡಲಾಗಿದೆ. ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

error: Content is protected !!