ಸುದ್ದಿ ಕಣಜ.ಕಾಂ | TALUK | CRIME NEWS
ಸೊರಬ: ತಾಲೂಕಿನ ಆನವಟ್ಟಿಯಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಒಬ್ಬರನ್ನು ಬಂಧಿಸಲಾಗಿದೆ.
ಕೆರೆಕೊಪ್ಪ ಗ್ರಾಮದ ನಾರಾಯಣಪ್ಪ ಎಂಬಾತನನ್ನು ಬಂಧಿಸಿದ್ದು, ಆತನ ಬಳಿಯಿಂದ 10 ಕೆಜಿ ಜಿಂಕೆ ಮಾಂಸ, 2 ಕತ್ತಿ, 2 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.