JOBS IN SHIVAMOGGA | ಅತಿಥಿ ಉಪನ್ಯಾಸಕರ ಹುದ್ದೆಗೆ ಈಗಲೇ ಅರ್ಜಿ ಸಲ್ಲಿಸಿ

 

 

ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಶಿವಮೊಗ್ಗ ಇಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕಡೆಯ ದಿನವಾಗಿದೆ.

READ | ಶಿವಮೊಗ್ಗಕ್ಕೂ ಕಾಲಿಟ್ಟ ಡೆಡ್ಲಿ ಓಮಿಕ್ರಾನ್ ವೈರಸ್

ಅಭ್ಯರ್ಥಿಗಳು ಹೊಂದಿರಬೇಕಾದ ಅರ್ಹತೆ
ಡಿಟಿಡಿಎಂ, ಡಿಪಿಎಂ, ಬಿ.ಇ ಮತ್ತು ಎಂ.ಟೆಕ್ (ಮೆಕ್ಯಾನಿಕಲ್), ಬಿ.ಇ/ ಎಂ.ಟೆಕ್(ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್) ಕೈಗಾರಿಕಾ ಕ್ಷೇತ್ರದಲ್ಲಿ ಎರಡು ವರ್ಷಗಳ ಅನುಭವ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ.ಸಿಎ 38, ನಿದಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ, ಶಿವಮೊಗ್ಗ 577 222 ಇಲ್ಲಿ ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ತಿಳಿಸಿದ್ದಾರೆ.

error: Content is protected !!