ಡಿ.10ರಂದು ಸಾರ್ವಜನಿಕರಿಗೆ ಮಹಾನಗರ ಪಾಲಿಕೆ ಪ್ರವೇಶ ನಿರ್ಬಂಧ

 

 

ಸುದ್ದಿ ಕಣಜ.ಕಾಂ | CITY | MLC ELECTION
ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆಯು ಡಿಸೆಂಬರ್ 10ರಂದು ಮಹಾನಗರ ಪಾಲಿಕೆ ಸಭಾಂಗಣದ ಮತಗಟ್ಟೆಯಲ್ಲಿ ಮತದಾನವಿರುವ ಕಾರಣ ಅಂದು ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ಆ ದಿನದಂದು ಕಚೇರಿಯ ಯಾವುದೇ ಕೆಲಸ ಕಾರ್ಯಗಳು ನಡೆಯುವುದಿಲ್ಲ. ಹೀಗಾಗಿ, ಸಾರ್ವಜನಿಕರು ಸಹಕರಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!