ಹುಣಸೋಡು, ಎಂಜಿನಿಯರಿಂಗ್ ಕಾಲೇಜು, ಜಲ್ಲಿ‌ ಕ್ರಷರ್ ಭಾಗದಲ್ಲಿ‌ ನಾಳೆ ಕರೆಂಟ್ ಇರಲ್ಲ, ಜಲ್ಲಿ ಕ್ರಷರ್

 

 

ಸುದ್ದಿ ಕಣಜ.ಕಾಂ‌ | CITY | POWER CUT
ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್ ವಿತರಣೆ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿಸೆಂಬರ್ 23 ರಂದು ಬೆಳಗ್ಗೆ 10 ರಿಂದ ಸಂಜೆ 6ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

READ | ಯುವಕನ ಕೊಲೆಗೆ ಯತ್ನ, ಸ್ವಲ್ಪದ್ದರಲ್ಲೇ ಪಾರು

ಯಾವ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ?
ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಎಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್ ಗಳು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ.
ಈ ಪ್ರದೇಶದ ವ್ಯಾಪ್ತಿಗೊಳಪಡುವ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!