ಡಿ. 23ರಂದು ಶಿವಮೊಗ್ಗದ ಈ‌ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

 

 

ಸುದ್ದಿ‌ ಕಣಜ.ಕಾಂ | CITY | POWER CUT
ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿಸೆಂಬರ್ 23ರಂದು ಬೆಳಗ್ಗೆ 10 ರಿಂದ ಸಂಜೆ 6ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ಮನವಿ‌ ಮಾಡಿದೆ.

READ | ಶಿವಮೊಗ್ಗಕ್ಕೂ ಕಾಲಿಟ್ಟ ಓಮಿಕ್ರಾನ್ ವೈರಸ್ ಸೋಂಕು

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್‍ ನಗರ, ಕೀರ್ತಿನಗರ, ಸವಳಂಗರಸ್ತೆ, ಬಸವೇಶ್ವರನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಕುವೆಂಪುನಗರ, ರೆಡ್ಡಿ ಲೇಔಟ್, ಜ್ಯೋತಿನಗರ, ಜೆಎನ್‍ಎನ್‍ಸಿ ಕಾಲೇಜ್, ಶಿವಬಸವನಗರ, ಬೊಮ್ಮನಕಟ್ಟೆ ಎ ಇಂದ ಎಚ್ ಬ್ಲಾಕ್‍ ವರೆಗೆ, ಶಾಂತಿನಗರ, ತಾವರೆಚಟ್ನಹಳ್ಳಿ, ಹೊನ್ನಾಳಿ ರಸ್ತೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ.

error: Content is protected !!