ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಹಳೇ ಸೇತುವೆಯಿಂದ ಯುವಕನೊಬ್ಬ ಹೊಳೆಗೆ ಹಾರಿದ ಘಟನೆ ಮಂಗಳವಾರ ನಡೆದಿದ್ದು, ಸ್ಥಳೀಯರು ಆತನನ್ನು ರಕ್ಷಿಸಿದ್ದಾರೆ.
READ | ಸವಳಂಗ ರಸ್ತೆ ಓವರ್ ಬ್ರಿಜ್ ಕಾಮಗಾರಿ, ನಾಳೆಯಿಂದ ಸಂಚಾರ ಬಂದ್, ಇಲ್ಲಿದೆ ಪರ್ಯಾಯ ಮಾರ್ಗ ಮಾಹಿತಿ
ಯುವಕನು ಸೇತುವೆಯ ಮೇಲಿನಿಂದ ನದಿಗೆ ಹಾರಿದ್ದಾನೆ. ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ಠಾಣೆ ಸಿಬ್ಬಂದಿ ಘಟನಾ ಸ್ಥಳಕ್ಕೆ ಬರುವ ಮುನ್ನವೇ ವ್ಯಕ್ತಿಯನ್ನು ಸ್ಥಳೀಯರು ದಡಕ್ಕೆ ಕರೆದುಕೊಂಡು ಬಂದಿದ್ದಾರೆ. ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.