ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಜನವರಿ 9ರಂದು ಆಲ್ಕೋಳ ವಿದ್ಯುತ್ ವಿತರಣೆ ಕೇಂದ್ರ (Alkola sub station) ದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿದ್ದು, ಅಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಲಿದೆ. ಅಂದು ಬೆಳಗ್ಗೆ ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯ ಆಗಲಿರುವ ಪ್ರದೇಶಗಳು
ನಗರದ ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸರ್ಕ್ಯೂಟ್ ಹೌಸ್, ನೀಲ್ ಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಶೋಕನಗರ, ಕೆ.ಎಚ್.ಬಿ ಅಲ್ ಹರೀಮ್ ಲೇಔಟ್, ವಿಜಯನಗರ, ಜೆ.ಪಿ.ನಗರ, ಜಿ.ಜಿ ಬಡಾವಣೆ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ಬೂಸ್ಟರ್ ಪಂಪ್ ಹೌಸ್, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಕೀಯ ಕಾಲೇಜು, ಮಲ್ಲಿಗೇನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಂಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರಿ, ಪೆಸಿಟ್ ಕಾಲೇಜ್, ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವ ಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಎಚ್.ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿ ರಸ್ತೆ, ಜೈಲ್ ಸರ್ಕಲ್, ಆಟೋ ಕಾಂಪ್ಲೆಕ್ಸ್, ದೈವಜ್ಞ ವೃತ್ತ, ಪೊಲೀಸ್ ಚೌಕಿ, ಮೇದಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಹೊಸಮನೆ ಬಡಾವಣೆ, ಕನಕನಗರ, ದೇವರಾಜ್ ಅರಸ್ ಬಡಾವಣೆ, ಪಿ ಆಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದನಗರ, ಇಂಡಸ್ಟ್ರಿಯಲ್ ಏರಿಯಾ, ಎಪಿಎಂಸಿ, ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಕುವೆಂಪು ರಸ್ತೆ, ನರ್ಸ್ ವಸತಿ ಗೃಹ, ಆಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿ ನಗರ.
https://www.suddikanaja.com/2020/11/10/opposition-for-election/