ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮುಸ್ತಾಕ್ ಅಹಮದ್ ಬಂಧಿತ. ಅಬಕಾರಿ ಇಲಾಖೆ ಅಧಿಕಾರಿ ಸಂದೀಪ್, ಸಂತೋಷ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಎನ್.ಡಿ.ಪಿ.ಎಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.