ರಸ್ತೆ ದಾಟುವಾಗ ಜೀವ ನುಂಗಿದ ಬೈಕ್

 

 

ಸುದ್ದಿ ಕಣಜ.ಕಾಂ | TALUK | CRIME NEWS
ಸೊರಬ: ವೃದ್ಧನೊಬ್ಬನಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಆತನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ಭಾನುವಾರ ಸಂಭವಿಸಿದೆ.

ಚಾಮರಾಜ ಬಡಾವಣೆಯ ಮಲ್ಲಿಕಾರ್ಜುನ್ (66) ಮೃತರು. ರಂಗನಾಥ ದೇವಸ್ಥಾನದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿದೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!