ಕೊರೊನಾ ಸ್ಫೋಟ, ಶಿವಮೊಗ್ಗದ ಎರಡು ಶಾಲೆಗಳು ಸೀಲ್ ಡೌನ್

 

 

ಸುದ್ದಿ ಕಣಜ.ಕಾಂ | DISTRICT | HEALTH NEWS
ಶಿವಮೊಗ್ಗ: ನಗರದ ಎರಡು ಶಾಲೆಗಳಲ್ಲಿ ಕೊರೊನಾ ಸ್ಫೋಟವಾಗಿರುವ ಕಾರಣದಿಂದ ಶಾಲೆಗಳನ್ನು ಸೀಲ್ ಡೌನ್ ಮಾಡಲಾಗಿದೆ.

READ | ಶಿವಮೊಗ್ಗ ದಲ್ಲಿ ಮತ್ತೆ ಕೊರೊನಾ ಸೋಂಕು ಏರಿಕೆ, ತಾಲೂಕುವಾರು ಮಾಹಿತಿ ಇಲ್ಲಿದೆ

ರವೀಂದ್ರ ನಗರ ಹಾಗೂ ಒಡ್ಡಿ‌ನಕೊಪ್ಪದಲ್ಲಿರುವ ಶಾಲೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ ಒಟ್ಟು 7 ಮಂದಿಗೆ ಕೊರೊನಾ ವೈರಾಣು ಸೋಂಕು ತಗುಲಿದೆ. ಹೀಗಾಗಿ, ಏಳು ದಿನಗಳ‌ ಕಾಲ ಶಾಲೆಗಳನ್ನು ಸೀಲ್ ಡೌನ್ ಮಾಡಲಾಗಿದೆ.

error: Content is protected !!