ಸುದ್ದಿ ಕಣಜ.ಕಾಂ | TALUK | CRIME NEWS
ಹೊಸನಗರ: ತಾಲೂಕಿನ ಹುಂಚಾ ಬಳಿಯ ಹೊಂಡಲಗದ್ದೆ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 60 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ಸಂಚಾರಿ ದಧಳದ ಅರಣ್ಯಾಧಿಕಾರಿ ಸಂಜಯ್, ವಲಯ ಅರಣ್ಯಾಧಿಕಾರಿ ಮಧುಕರ್, ಡಿಆರ್.ಎಫ್.ಒ ಅಶೋಕ್ ಇತರರು ಕಾರ್ಯಾಚರಣೆ ನಡೆಸಿದ್ದಾರೆ.