ನಾಳೆ ಶಿವಮೊಗ್ಗದ ನಾನಾ ಭಾಗಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಕರೆಂಟ್ ಇರಲ್ಲ

 

 

ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್ 2 ಫೀಡರ್ ಗೆ ಸಂಬಂಧಿಸಿದಂತೆ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ ಸ್ಪನ್ ಪೋಲ್ ಅಳವಡಿಕೆ ಕಾಮಗಾರಿ ಇರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ಜನವರಿ 9ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ.

READ | ತಂದ ತಿಂಡಿ ಚೆಲ್ಲಿ, ಹೂವು ಬಿಸಾಡಿ ಹೋದ ಬೀದಿ ವ್ಯಾಪಾರಿಗಳು

ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ನಗರದ ಸವಳಂಗ ರಸ್ತೆ, ಲೂರ್ದು ನಗರ, ಸಿಟಿ ಕಾರ್ಪೊರೇಷನ್, ಕುವೆಂಪು ರಂಗಮಂದಿರ, ಡಿ.ಸಿ.ಆಫೀಸ್, ಶಿವಮೂರ್ತಿ ಸರ್ಕಲ್, ಮಹಾವೀರ ಸರ್ಕಲ್, ಬಾಲರಾಜ್ ಅರಸ್ ರಸ್ತೆ, ಸಿಟಿ ಕಾರ್ಪೊರೇಷನ್ ರಸ್ತೆ, ಫ್ಲವರ್ ಮಾರ್ಕೆಟ್ ರಸ್ತೆ, ಅಂಬೇಡ್ಕರ್ ಭವನ, ಕಸ್ತೂರಿಬಾ ಕಾಲೇಜ್, ಬಿ.ಎಸ್.ಎನ್.ಎಲ್ ಆಫೀಸ್, ನೆಹರೂ ರಸ್ತೆ, ತಿಲಕ್‍ ನಗರ, ದುರ್ಗಿಗುಡಿ, ಪಾರ್ಕ್ ಬಡಾವಣೆ, ಡಿವಿಎಸ್ ಕಾಲೇಜ್, ಗೋಪಿ ಸರ್ಕಲ್, ನೆಹರೂ ಕ್ರೀಡಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

https://www.suddikanaja.com/2021/11/19/meaning-of-hat-trick-word/

error: Content is protected !!