ಸುದ್ದಿ ಕಣಜ.ಕಾಂ | TALUK | POWER CUT
ಶಿವಮೊಗ್ಗ: ಸಂತೆಕಡೂರು ವಿದ್ಯುತ್ ವಿತರಣೆ ಕೇಂದ್ರದ ಉಬ್ಳೆಬೈಲು ಮತ್ತು ಲಕ್ಕನಕೊಪ್ಪ ಮಾರ್ಗದಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜನವರಿ 8ರಂದು ವಿತರಣಾ ಕೇಂದ್ರದಿಂದ ಸರಬರಾಜಾಗುವ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
READ | ಜನವರಿ 9ರಂದು ಶಿವಮೊಗ್ಗದ ಬಹುಭಾಗ ಕರೆಂಟ್ ಇರಲ್ಲ
ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಗಣಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಕಾಕನ ಹಸೂಡಿ, ಲಿಂಗಾಪುರ, ಸಿದ್ದಮಾಜಿ ಹೊಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.