ಸುದ್ದಿ ಕಣಜ.ಕಾಂ | DISTRICT | WEEKEND CURFEW
ಶಿವಮೊಗ್ಗ: ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ವಾರಾಂತ್ಯ ಕಫ್ರ್ಯೂ ಅನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಆದ್ದರಿಂದ, ಜನವರಿ 8, 9, 15 ಮತ್ತು 16ರಂದು ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹ ಧಾಮ ಪ್ರವಾಸಿಗರ ವೀಕ್ಷಣೆಗೆ ಲಭ್ಯವಿರುವುದಿಲ್ಲ.