ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಫೆಬ್ರವರಿ 8 ಮತ್ತು 9ರಂದು ರೈಲ್ವೆ ಬ್ರಿಡ್ಜ್ ಕಾಮಗಾರಿ ಇರುವುದರಿಂದ ಫೀಡರ್ 3 ಪುರಲೆ ಮತ್ತು ಫೀಡರ್ 8 ಜಾವಳ್ಳಿ 11 ಕೆ.ವಿ. ಮಾರ್ಗಮುಕ್ತತೆ ನೀಡುವುದರಿಂದ ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.