ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 9 ರಂದು ಬೆಳಗ್ಗೆ 10 ರಿಂದ ಸಂಜೆ 5ರ ವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
READ | ಹಿಜಾಬ್-ಕೇಸರಿ ಶಾಲು ವಿವಾದ, ಶಿವಮೊಗ್ಗದಲ್ಲಿ ಇಂದು ದಾಖಲಾದ ಎಫ್.ಐ.ಆರ್ ಎಷ್ಟು?
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಹೊಸಮನೆ, ದೈವಜ್ಞ ಕಲ್ಯಾಣ ಮಂದಿರ, ಜಂಬಣ್ಣ ರೈಸ್ ಮಿಲ್, ಸುಬ್ಬಯ್ಯ ಆಸ್ಪತ್ರೆ, ಜೈಲ್ ರಸ್ತೆ, ದೊಡ್ಡಮ್ಮ ದೇವಸ್ಥಾನ, ಗೊಮ್ಮಟೇಶ್ವರ ದೇವಸ್ಥಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ ವಿಭಾಗ 3ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.