ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 16 ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
READ | Karnataka KSP Recruitment ಡಿಗ್ರಿ ಪಾಸ್ ಆದವರಿಗೆ KSISF ನಲ್ಲಿ 63 ಎಸ್ಐ ಹುದ್ದೆ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಕುವೆಂಪು ರಸ್ತೆ, ಶಾರದಮ್ಮ ಕಾಂಪೌಂಡ್, ಶಿವಶಂಕರ ಗ್ಯಾರೇಜ್, ಚರ್ಚ್ ರಸ್ತೆ, ಯುನಿಟಿ ಆಸ್ಪತ್ರೆ, ಶರಾವತಿನಗರ, ಹೊಸಮನೆ ಮುಖ್ಯರಸ್ತೆ, ಹಂದಿಗೊಲ್ಲರ ಬೀದಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿ. ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ನಗರ ಉಪ ವಿಭಾಗ 3ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.