ಶಿವಮೊಗ್ಗ ನಗರದಾದ್ಯಂತ ಖಾಕಿ ಹೈ ಅಲರ್ಟ್, ಕೆಲವೆಡೆ ಲಘು ಲಾಠಿ ಪ್ರಹಾರ

 

 

ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಸೀಗೆಹಟ್ಟಿ ನಿವಾಸಿ ಹರ್ಷ ಹತ್ಯೆ ಬೆನ್ನಲ್ಲೇ ನಗರದೆಲ್ಲೆಡೆ ಪೊಲೀಸರ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಅಶೋಕ ವೃತ್ತ, ಮೆಗ್ಗಾನ್ ಆಸ್ಪತ್ರೆ, ರವಿವರ್ಮ ಬೀದಿ ಸೇರಿದಂತೆ ಹಲವೆಡೆ ಪೊಲೀಸ್ ಗಸ್ತು ನಿಯೋಜಿಸಲಾಗಿದೆ.

RELATED NEWS

ರವಿವರ್ಮ ಬೀದಿ, ಆಜಾದ್ ನಗರದಲ್ಲಿ ಉದ್ರಿಕ್ತ ಗುಂಪುಗಳನ್ನು ಚದುರಿಸುವುದಕ್ಕಾಗಿ ಪೊಲೀಸರು ಲಾಠಿ ಬೀಸಿದ್ದಾರೆ. ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಎಸ್ಪಿ ಲಕ್ಷ್ಮೀಪ್ರಸಾದ್ ಘಟನಾ ಸ್ಥಳದಲ್ಲಿದ್ದಾರೆ.

error: Content is protected !!