ಸುದ್ದಿ ಕಣಜ.ಕಾಂ | DISTRICT | CRIME NEWS
ಶಿವಮೊಗ್ಗ: ಸೀಗೆಹಟ್ಟಿ ನಿವಾಸಿ ಭಜರಂಗ ದಳದ ಕಾರ್ಯಕರ್ತ ಹರ್ಷ(28) ಅವರ ಕೊಲೆ ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬುದ್ಧನಗರದ ನಿವಾಸಿ ಖಾಸಿಫ್(30) ಹಾಗೂ ಜೆ.ಪಿ. ನಗರ ಸೈಯ್ಯದ್ ನಧೀಮ್(20) ಬಂಧಿತರು. ಪ್ರಕರಣದ ವಿಶೇಷ ತನಿಖಾ ತಂಡವು ಸೋಮವಾರ ಬಂಧಿಸಿದ್ದಾರೆ. ದೊಡ್ಡಪೇಟೆ ಠಾನೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದಲ್ಲಿ ಕರ್ಫ್ಯೂ ಜಾರಿ, ಹೊರಗೆ ಬರುವಂತಿಲ್ಲ, ಏನೇನು ನಿರ್ಬಂಧ?
ನಾಳೆಯೂ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಭಜರಂಗ ದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ, ಇಬ್ಬರನ್ನು ವಶಕ್ಕೆ ಪಡೆದ ಪೊಲೀಸ್
ಅಂಗಡಿಗಳ ಮೇಲೆ ಕಲ್ಲು ತೂರಾಟ, ಶಿವಮೊಗ್ಗದಲ್ಲಿ ಉದ್ವಿಗ್ನ ಸ್ಥಿತಿ, ಶವಯಾತ್ರೆ ವೇಳೆ ಗಲಾಟೆ
ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ, ಪರಿಸ್ಥಿತಿ ತಹಬದಿಗೆ ಐಜಿ ದೌಡು
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ
ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
ಶಿವಮೊಗ್ಗ ನಗರದಾದ್ಯಂತ ಖಾಕಿ ಹೈ ಅಲರ್ಟ್, ಕೆಲವೆಡೆ ಲಘು ಲಾಠಿ ಪ್ರಹಾರ