ರಾಜ್ಯದಾದ್ಯಂತ ಶಾಲೆ, ಕಾಲೇಜುಗಳಿಗೆ ಮೂರು ದಿನ ರಜೆ

 

 

ಸುದ್ದಿ ಕಣಜ.ಕಾಂ | NATIONAL |  HIJAB-SAFFRON CONTROVERSY 
ನವದೆಹಲಿ: ಮುಂದಿನ ಮೂರು ದಿನಗಳ ಕಾಲ ಪ್ರೌಢ ಶಾಲೆ ಮತ್ತು ಕಾಲೇಜುಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಜೆ ಘೋಷಿಸಿದ್ದಾರೆ.
ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಈ ಆದೇಶ ನೀಡಿದ್ದು, ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಮನವಿ ಮಾಡಿದ್ದಾರೆ. ಸಂಬಂಧಿಸಿದ ಎಲ್ಲರೂ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.

READ | ಶಿವಮೊಗ್ಗದಲ್ಲಿ 144 ಜಾರಿ, ಎಷ್ಟು ಜನ ದಿನ ಇರಲಿದೆ ನಿಷೇಧಾಜ್ಞೆ

READ | ಹಿಜಾಬ್ ವಿವಾದ, ಶಿವಮೊಗ್ಗದಲ್ಲಿ ಲಾಠಿ ಚಾರ್ಜ್, ಕಲ್ಲು ತೂರಾಟ, ಉದ್ವಿಗ್ನ ಸ್ಥಿತಿ, ಸ್ಥಳದಲ್ಲೇ ಬೀಡು ಬಿಟ್ಟ ಡಿಸಿ, ಎಸ್‍ಪಿ

error: Content is protected !!