ಹಿಜಾಬ್, ಕೇಸರಿ ಶಾಲು ಸಂಘರ್ಷ, ಶಿವಮೊಗ್ಗದಲ್ಲಿ 55ಕ್ಕೂ ಅಧಿಕ ಜನ ಮೇಲೆ ಕೇಸ್

 

 

ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಜಿಲ್ಲೆಯಲ್ಲಿ ಹಿಜಾಬ್, ಕೇಸರಿ ಶಾಲು ವಿಚಾರ ಸಂಘರ್ಷಕ್ಕೆ ತಿರುಗಿದ ಪರಿಣಾಮ ಉಂಟಾದ ಗಲಾಟೆ ಸಂಬಂಧ ಒಟ್ಟು 55 ಜನರ ಮೇಲೆ ಪ್ರಕರಣ ದಾಖಲಾಗಿದೆ. ಇದುವರೆಗೆ 9 ಪ್ರಕರಣಗಳಲ್ಲಿ 9 ಜನರನ್ನು ಬಂಧಿಸಲಾಗಿದೆ.

READ | ಹಿಜಾಬ್ ವಿವಾದ, ಶಿವಮೊಗ್ಗದಲ್ಲಿ ಲಾಠಿ ಚಾರ್ಜ್, ಕಲ್ಲು ತೂರಾಟ, ಉದ್ವಿಗ್ನ ಸ್ಥಿತಿ, ಸ್ಥಳದಲ್ಲೇ ಬೀಡು ಬಿಟ್ಟ ಡಿಸಿ, ಎಸ್‍ಪಿ

ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ 25ಕ್ಕೂ ಅಧಿಕ, ಸಾಗರದಲ್ಲಿ ನಡೆದ ಘಟನೆಯಲ್ಲಿ 30ಕ್ಕೂ ಅಧಿಕ ಜನರ ಮೇಲೆ ಪ್ರಕರಣ ದಾಖಲಾಗಿದೆ. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಯುತ್ತಿದೆ.

error: Content is protected !!