ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-15 ಅಣ್ಣಾನಗರ ಫೀಡರಿನಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 8 ರಂದು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
READ | ಬಚ್ಚನ್ ಹೆಸರಲ್ಲಿ ಉದ್ಯಮಿಗೆ ಥ್ರೆಟ್ ಕಾಲ ಕೇಸ್, ಮೂವರು ಅರೆಸ್ಟ್
ಎಲ್ಲೆಲ್ಲಿ ಪವರ್ ಕಟ್?
ಕಾಮಾಕ್ಷಿ ಬೀದಿ, ಗಾರ್ಡನ್ ಏರಿಯಾ, ಸವರ್ ಲೈನ್ ರೋಡ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ ವಿಭಾಗ 3ರ ಸಹಾಯಕ ಕಾರ್ಯನಿರ್ವಾಃಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.