ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ನಗರ ಉಪ ವಿಭಾಗ-2ರ ವ್ಯಾಪ್ತಿಯಲ್ಲಿನ ಘಟಕ 6 ರ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶಗಳಲ್ಲಿ ಫೆ.17ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
READ | ಶಿವಮೊಗ್ಗ ಮಹಾನಗರ ಪಾಲಿಕೆ ಆಶ್ರಯ ಯೋಜನೆಯಡಿ ಮನೆಗಳಲ್ಲಿ ವಾಸವಿರದ 40 ಫಲಾನುಭವಿಗಳಿಗೆ ನೋಟಿಸ್, ಪಟ್ಟಿ ಇಲ್ಲಿದೆ
ಯಾವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ?
ಪೇಪರ್ ಪ್ಯಾಕೇಜ್, ಪಿಯರ್ ಲೈಟ್, ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಇಲಿಯಾಸ್ ನಗರ 1 ರಿಂದ 4ನೇ ತಿರುವು, ಎನ್.ಟಿ.ರಸ್ತೆ, ಓ.ಟಿ.ರಸ್ತೆ, ಕೆಎಸ್.ಆರ್.ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸುಳೇಬೈಲು, ವಾದಿ ಎ ಹುದಾ, ಹೊಸ ಬೈಪಾಸ್ ಹಾಗೂ ಸುತ್ತಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆ.ಸಿ.ನಗರ, ಬಿ.ಎಚ್.ರಸ್ತೆ, ಮಲ್ಲಿಕಾರ್ಜುನ ಬಡಾವಣೆ, ಬುದ್ಧ ನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಂಎಲ್ ನಗರ, ಭಾರತಿ ಕಾಲೋನಿ, ದುರ್ಗಿಗುಡಿ, ಸವಾರ್ ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿನಗರ, ಟಿಪ್ಪು ನಗರ, ಗಾರ್ಡನ್ ಏರಿಯಾ, ನೆಹರೂ ರಸ್ತೆ, ಮಿಳಘಟ್ಟ, ಆನಂದರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಶಂಕರ್ ರೈಸ್ ಮಿಲ್, ಗಾಂಧಿ ಬಜಾರ್, ಕುಂಬಾರಗುಂಡಿ, ಬಿಬಿ ರಸ್ತೆ, ಕೆ.ಆರ್.ಪುರಂ, ಸೀಗೆಹಟ್ಟಿ, ಶಿವಶಂಕರ್ ರೈಸ್ ಮಿಲ್, ಮುರಾದ್ ನಗರ, ಸವಾಯಿ ಪಾಳ್ಯ, ಕುರುಬರ ಕೇರಿ, ಎಫ್-17 ಐಹೊಳೆಯ ನಿರಂತರ ಜ್ಯೋತಿ ಮಾರ್ಗ, ಎಫ್-18 ಹೊಸಹಳ್ಳಿಯ ನಿರಂತರಜ್ಯೋತಿ ಮಾರ್ಗ, ಎಫ್-6 ಕಲ್ಲೂರು ಮಂಡ್ಲಿ ಫೀಡರ್, ಎಫ್-5 ಗಾಜನೂರು ರೂರಲ್, ಎಫ್-8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
https://www.suddikanaja.com/2022/01/06/fire-broke-out-late-wednesday-night-at-manjunath-saw-mill-creating-a-huge-havoc-at-bhadravathi/