ಸುದ್ದಿ ಕಣಜ.ಕಾಂ | NATIONAL | JOB JUNCTION
ಬೆಂಗಳೂರು: (Indian Bank Recruitment 2022) ಇಂಡಿಯನ್ ಬ್ಯಾಂಕ್ ನಲ್ಲಿ 202 ಸೆಕ್ಯೂರಿಟಿ ಗಾರ್ಡ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾಜಿ ಸೈನಿಕರು (Ex-servicemen) ಮಾತ್ರ ಅರ್ಜಿ ಸಲ್ಲಿಸಬಹುದು. ಪೂರ್ಣ ವಿವರಗಳಿಗಾಗಿ ವರದಿಯನ್ನು ಓದಿ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಫೆಬ್ರವರಿ 23ರಿಂದ ಆರಂಭವಾಗಿದ್ದು, ಮಾರ್ಚ್ 9 ಕೊನೆಯ ದಿನವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.
READ | ಎಸ್ಸೆಸ್ಸೆಲ್ಸಿ ಪಾಸ್ ಆದವರಿಗೆ ಶಿವಮೊಗ್ಗ ನ್ಯಾಯಾಲಯದಲ್ಲಿ ಉದ್ಯೋಗ
ಸಂಸ್ಥೆ- ಇಂಡಿಯನ್ ಬ್ಯಾಂಕ್
ಹುದ್ದೆ- ಸೆಕ್ಯೂರಿಟಿ ಗಾರ್ಡ್
ಹುದ್ದೆಗಳ ಸಂಖ್ಯೆ- 202
ವಿದ್ಯಾರ್ಹತೆ- ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್ಸೆಸ್ಸೆಲ್ಸಿ ಪಾಸ್ ಆಗಿರಬೇಕು ಹಾಗೂ ಮಾಜಿ ಸೈನಿಕರಾಗಿರಬೇಕು.
ಉದ್ಯೋಗ ಸ್ಥಳ- ದೇಶದಾದ್ಯಂತ
ಕರ್ನಾಟಕದ ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಪರೀಕ್ಷೆಗಳು ನಡೆಯಲಿದ್ದು, ಒಟ್ಟು 40 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಜೊತೆಗೆ, ಫಿಸಿಕಲ್ ಫಿಟ್ನೆಸ್ ಪರೀಕ್ಷೆಯು ನಡೆಯಲಿದೆ. ಪೂರ್ಣ ಮಾಹಿತಿಯು ಅಧಿಸೂಚನೆಯಲ್ಲಿ ಲಭ್ಯವಿದ್ದು ಅದನ್ನು ಓದಬಹುದು.
https://www.suddikanaja.com/2022/01/12/jobs-on-puc-soon-karnataka-village-accountant-recruitment-2022-soon-district-wise-notification/