ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಆಂಧ್ರ ಪ್ರದೇಶದಿಂದ ಗಾಂಜಾ ತಂದು ಮಾರಾಟ ಮಾಡುತಿದ್ದ ಮೂವರನ್ನು ಬಂಧಿಸಲಾಗಿದೆ.
ನಗರದ ಮಿಷನ್ ಕಾಂಪೌಂಡ್ ಪಕ್ಕದ ಖಾಲಿ ಜಾಗದಲ್ಲಿ ಗಾಂಜಾ ಮಾರಾಟ ಮಾಡುತಿದ್ದಾಗ ಅವರನ್ನು ಬಂಧಿಸಿ, ₹90,000 ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ.
READ | ಚಿನ್ನಾಭರಣ ಪ್ರಿಯರಿಗೆ ಸಿಹಿ ಸುದ್ದಿ, ಬಂಗಾರ, ಬೆಳ್ಳಿ ಮತ್ತೆ ಅಗ್ಗ
ಸಚಿನ್ ಅಲಿಯಾಸ್ ಶ್ಯಾಡೋ (26), ಸಂಜಯ್ (22), ಅರ್ಬಾಜ್ (19) ಬಂಧಿತರು. ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಠಾಣೆ ಪಿಎಸ್.ಐ ಸತೀಶ್ ನಾಯ್ಕ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ.