ಸುದ್ದಿ ಕಣಜ.ಕಾಂ | KARNATAKA | MARKET TREND
ಬೆಂಗಳೂರು: ಕಳೆದ ಎರಡು ದಿನಗಳಿಂದ ನಿರಂತರ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಸೋಮವಾರ ಮತ್ತೆ ಇಳಿಕೆಯಾಗಿದೆ. ಶನಿವಾರ ಮತ್ತು ಭಾನುವಾರದಂದು ಬೆಲೆಯಲ್ಲಿ ಏರಿಕೆಯಾಗಿತ್ತು. ಆದರೆ, ವಾರದ ಮೊದಲ ದಿನವಾದ ಸೋಮವಾರ ಪ್ರತಿ 10 ಗ್ರಾಂ ಚಿನ್ನದ ದರದಲ್ಲಿ 340 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿಯ ಬೆಲೆ ಸ್ಥಿರವಾಗಿದೆ. ಕಳೆದ 11 ದಿನಗಳ ರೇಟ್ ಕಾರ್ಡ್ ಕೆಳಗಿನಂತಿದೆ.
READ | ನಿರಂತರ ಏರಿಕೆ ಕಾಣುತ್ತಿದ್ದ ಬೆಳ್ಳಿಯ ಬೆಲೆ ಸ್ಥಿರ, ಚಿನ್ನಕ್ಕಿಲ್ಲ ಲಗಾಮು
ದಿನಾಂಕ | 22 ಕ್ಯಾರೆಟ್ | 24 ಕ್ಯಾರೆಟ್ | ಬೆಳ್ಳಿ(ಕೆಜಿ) |
ಮಾರ್ಚ್ 4 | 47,700 | 52,040 | 72,500 |
ಮಾರ್ಚ್ 5 | 48,400 | 52,800 | 73,400 |
ಮಾರ್ಚ್ 6 | 48,400 | 52,800 | 73,400 |
ಮಾರ್ಚ್ 7 | 49,400 | 53,890 | 75,700 |
ಮಾರ್ಚ್ 8 | 49,400 | 53,890 | 74,600 |
ಮಾರ್ಚ್ 9 | 50,700 | 55,310 | 75,700 |
ಮಾರ್ಚ್ 10 | 48,200 | 52,580 | 74,100 |
ಮಾರ್ಚ್ 11 | 48,200 | 52,580 | 74,600 |
ಮಾರ್ಚ್ 12 | 48,400 | 52,800 | 74,700 |
ಮಾರ್ಚ್ 13 | 48,410 | 52,810 | 74,700 |
ಮಾರ್ಚ್ 14 | 48,100 | 52,470 | 74,700 |
https://www.suddikanaja.com/2022/03/10/gold-and-silver-price-decline/