ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ತಾಲ್ಲೂಕು ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ 1 ಅಂಗನವಾಡಿ ಕಾರ್ಯಕರ್ತೆ, 2 ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು 8 ಸಹಾಯಕಿಯರುಗಳ ಖಾಲಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸಂಬಂಧಪಟ್ಟ ಅಂಗನವಾಡಿ ಕೇಂದ್ರ ಮತ್ತು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ, ಶಿವಮೊಗ್ಗ ಇಲ್ಲಿ ಮಾರ್ಚ್ 29ರಂದು ಪ್ರಕಟಿಸಲಾಗಿದ್ದು, ಏಪ್ರಿಲ್ 4ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.
READ | ಶಿವಮೊಗ್ಗದಲ್ಲಿ ಉದ್ಯೋಗ ಅವಕಾಶ, ಅರ್ಜಿ ಸಲ್ಲಿಸಲು ಮಾ.30 ಕೊನೆ ದಿನ