ಸಾಮಗ್ರಿ ಖರೀದಿಸಿ ವಾಪಸ್ ಬರುವ ಹೊತ್ತಿಗೆ ಬೈಕ್ ಮಾಯ!

 

 

ಸುದ್ದಿ ಕಣಜ.ಕಾಂ | TALUK | HEALTH NEWS
ಭದ್ರಾವತಿ: ವಸ್ತು ಖರೀದಿಸಿ ವಾಒಸ್ ಬರುವ ಹೊತ್ತಿಗೆ ಬೈಕ್ ಕಳ್ಳತನವಾದ ಘಟನೆ ತಾಲೂಕಿನ ಹೊಳೆಹೊನ್ನೂರು ಪಟ್ಟಣದಲ್ಲಿ ನಡೆದಿದೆ.

READ | ಹರ್ಷ ಕೊಲೆ ಪ್ರಕರಣ ತನಿಖೆ ಇನ್ನಷ್ಟು ಟೈಟ್, ‘ಯುಎಪಿಎ’ ಕಾಯ್ದೆ ಎಂಟ್ರಿ, ಏನಿದು ಕಾಯ್ದೆ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

ಅಗಸವಳ್ಳಿಯ ಅಲೀಮ್ ಎಂಬುವವರು ನೃಪತುಂಗಾ ವೃತ್ತದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಪೇಟೆ ಬೀದಿಯಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸುವುದಕ್ಕಾಗಿ ಹೋದಾಗ ಘಟನೆ ನಡೆದಿದ್ದು, ಹೊಳೆಹೊನ್ನೂರು ಪೊಲೀಸ್ ಭಾಷೆಯಲ್ಲಿ ದೂರು ನೀಡಿದ್ದಾರೆ.

error: Content is protected !!